ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ ತೆಗೆದುಹಾಕುವಿಕೆಯ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಮತದಾರರ ಹೆಸರುಗಳನ್ನು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ತೆಗೆದುಹಾಕಿರುವುದು ಈ ಇಡೀ ಪ್ರಕ್ರಿಯೆಯ ಬಗ್ಗೆ ಮತ್ತು ಪ್ರಜಾಪ್ರಭುತ್ವದ ಭವಿಷ್ಯದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಈ ಕಲೆಕ್ಟಿವ್ ಹೇಳಿದೆ. ಅಲ್ಲದೆ, ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ … Continue reading ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ