ಯುಪಿ ವಿಧಾನಸಭೆ ಚುನಾವಣೆಗೆ ಓವೈಸಿ-ಆಝಾದ್ ಮೈತ್ರಿ : ಸಿಎಂ ಅಭ್ಯರ್ಥಿ ಘೋಷಣೆ
ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಚಂದ್ರಶೇಖರ್ ಆಝಾದ್ ಅವರ ಆಝಾದ್ ಸಮಾಜ ಪಕ್ಷ (ಕಾನ್ಶಿರಾಮ್) ಜೊತೆಗೂಡಿ ‘ಸಾಮಾಜಿಕ್ ಪರಿವರ್ತನ್ ಮೋರ್ಚಾ’ ಎಂಬ ಹೊಸ ಮೈತ್ರಿಕೂಟ ರಚಿಸಿದೆ. ಗುರುವಾರ (ನ.12) ಲಕ್ನೋದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಇಬ್ಬರು ನಾಯಕರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಆಝಾದ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ತಮ್ಮ ಪಕ್ಷ ಮತ್ತು ಆಝಾದ್ ಅವರ … Continue reading ಯುಪಿ ವಿಧಾನಸಭೆ ಚುನಾವಣೆಗೆ ಓವೈಸಿ-ಆಝಾದ್ ಮೈತ್ರಿ : ಸಿಎಂ ಅಭ್ಯರ್ಥಿ ಘೋಷಣೆ
Copy and paste this URL into your WordPress site to embed
Copy and paste this code into your site to embed