ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ನಿರೀಕ್ಷೆಯಂತೆ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆ ವಿಚಾರ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೆದ್ ಬೆನ್ನಲ್ಲೇ, ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಕೂಡ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. “ಮಸೂದೆಯು ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಧಾರ್ಮಿಕ ಆಚರಣೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಲಿದೆ” ಎಂದು ಇಬ್ಬರೂ ನಾಯಕರು ಆರೋಪಿಸಿದ್ದಾರೆ. ಇಬ್ಬರೂ ನಾಯಕರೂ ವಕೀಲ ಅನಸ್ ತನ್ವೀರ್ ಮೂಲಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. … Continue reading ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ