ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 ‘ಪದ್ಮ ಪ್ರಶಸ್ತಿ’ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಐದು ‘ಪದ್ಮವಿಭೂಷಣ’ ಪ್ರಶಸ್ತಿಗಳಲ್ಲಿ ಮೂರು ಕೇರಳದ ವ್ಯಕ್ತಿಗಳಾದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಮ್ಯುನಿಸ್ಟ್ ನಾಯಕ ವಿ.ಎಸ್. ಅಚ್ಯುತಾನಂದನ್ (ಮರಣೋತ್ತರ), ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಕೆ.ಟಿ. ಥಾಮಸ್ ಮತ್ತು ಮಲಯಾಳಂ ಪತ್ರಕರ್ತ ಪಿ. ನಾರಾಯಣನ್ ಅವರಿಗೆ ಸಂದಿವೆ. ಇನ್ನೆರಡು … Continue reading ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?