Homeಕರ್ನಾಟಕಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ತುಳಸಿ ಗೌಡ (87) ನಿಧನ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ತುಳಸಿ ಗೌಡ (87) ನಿಧನ

- Advertisement -
- Advertisement -

ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಸೋಮವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ

ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ತುಳಸಿ ಗೌಡ, ಸಾಲು ಸಾಲು ಗಿಡ ನೆಟ್ಟು ಪೋಷಿಸಿದ್ದಾರೆ. ತುಳಸಿ ಗೌಡ ಅವರ ಪರಿಸರ ಕಾಳಜಿ‌ಗಾಗಿ 2020 ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರು ತಮ್ಮ ಜೀವನದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿದ್ದರು ಎಂದು ವರದಿಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದ ಅವರು, ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದರು. ಮೃತ ತುಳಸಿ ಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಅವರ ಗೌರವಾರ್ಥವಾಗಿ 2023ರ ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರದಲ್ಲಿ ಅವರ ಪ್ರತಿಕೃತಿಯನ್ನು, ಸೂಲಗಿತ್ತಿ ನರಸಮ್ಮ ಮತ್ತು ಸಾಲು ಮರದ ತಿಮ್ಮಕ್ಕ ಅವರೊಂದಿಗೆ ಪ್ರದರ್ಶಿಸಲಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ

ಇದನ್ನೂ ಓದಿ: ತಮಿಳುನಾಡು| ದೇವಸ್ಥಾನದ ಮಂಟಪ ಪ್ರವೇಶಿಸದಂತೆ ಇಳಯರಾಜ ಅವರನ್ನು ತಡೆದ ಸಿಬ್ಬಂದಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....