ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

ಶೇಕಡ 100 ಫಲಿತಾಂಶ ಸಾಧಿಸಬೇಕು ಎಂಬ ಕಾರಣಕ್ಕೆ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವ ಮೂಲಕ ಶಿಕ್ಷಕರು ಮಹಾ ಅನ್ಯಾಯವೆಸಗಿದ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಪರೀಕ್ಷೆ ಬರೆದು ಫೇಲ್ ಆದರೆ ಶಾಲೆಗೆ 100 ಶೇಕಡ ಫಲಿತಾಂಶ ಬರುವುದಿಲ್ಲ ಎಂಬ ಕಾರಣಕ್ಕೆ, ಅವರಿಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯುವ ಅವಕಾಶ ತಪ್ಪಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು … Continue reading ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ