Home Search

ಹತ್ರಾಸ್ - search results

If you're not happy with the results, please do another search
ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

"ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆಂದು ಸುಮಾರು 8,400 ಕೋಟಿ ವ್ಯಯಿಸಿ ಐಷಾರಾಮಿ ವಿಮಾನದ ವ್ಯವಸ್ಥೆ ಮಾಡಿರುವ ಸರ್ಕಾರ, ನಮ್ಮ ದೇಶದ ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ಟ್ರಕ್ ಒದಗಿಸಲು ನಿರಾಕರಿಸಿದೆ" ಎಂದು ರಾಹುಲ್ ಗಾಂಧಿ ಟ್ವೀಟ್...

ಟಿಕೆಟ್ ವಿಚಾರ: ಕಾಂಗ್ರೆಸ್ ನಾಯಕಿ ಮೇಲೆ ಪಕ್ಷದ ಕಾರ್ಯಕರ್ತರಿಂದಲೇ ಹಲ್ಲೆ

0
ಉತ್ತರಪ್ರದೇಶ ಉಪಚುನಾವಣೆಗಳಿಗಾಗಿ ಡಿಯೋರಿಯಾ ಕ್ಷೇತ್ರದಿಂದ ಮುಕಂದ್ ಭಾಸ್ಕರ್ ಮಣಿ ತ್ರಿಪಾಠಿಗೆ ಟಿಕೆಟ್ ನೀಡುವ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳಾ ನಾಯಕಿ ತಾರಾ ಯಾದವ್ ಮೇಲೆ ಪಕ್ಷದ ಇತರೆ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ’ಒಂದು ಕಡೆ,...
ತನ್ನ ಜಾತಿಯವರನ್ನು ಉಳಿಸಲು ಯೋಗಿ ನನ್ನ ಮೇಲೆ ಆರೋಪಿಸಿದ್ದಾರೆ: ಚಂದ್ರಶೇಖರ್ ಆಜಾದ್

ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ, "ಯೋಗಿ ಆದಿತ್ಯನಾಥ್ ತನ್ನ ಜಾತಿಯವರನ್ನು ರಕ್ಷಿಸಲು ನನ್ನ ಮೇಲೆ ಆರೋಪಿಸಿದ್ದಾರೆ" ಎಂದು ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ. "ರಾಜ್ಯದಲ್ಲಿ ಜಾತಿ...
ಮತ ಚಲಾಯಿಸುವ ಹಕ್ಕು ಎಲ್ಲರಿಗೂ ನೀಡಬಾರದು: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ತೆಲುಗು ಉದಯೋನ್ಮುಖ ನಟ ವಿಜಯ್ ದೇವರಕೊಂಡ ಸಾರ್ವರ್ತ್ರಿಕ ವಯಸ್ಕ ಮತದಾನದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, "ಮತ ಚಲಾಯಿಸುವ ಹಕ್ಕನ್ನು ಎಲ್ಲರಿಗೂ ನೀಡಬಾರದು" ಎಂದು ಹೇಳಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆಗೆ...

ಈ ಯುಗಧರ್ಮದ – zeitgeistಗೆ ಪ್ರತಿಚಿಂತನೆಗಳನ್ನು ಬೆಳೆಸೋಣ!

0
29 ಸೆಪ್ಟೆಂಬರ್ ಇದೇ ಹೊತ್ತಿಗೆ ಗಾಂಧಿ ಸಂಚಿಕೆಯ ಕೆಲಸವನ್ನು ಮುಗಿಸಿದ್ದೆವು. ಹದಿನಾರು ಪುಟಗಳ ನಮ್ಮ ಪುಟ್ಟ ವಾರಪತ್ರಿಕೆಯಲ್ಲಿ ಸುಮಾರು ಹತ್ತು ಪುಟಗಳಷ್ಟು ಗಾಂಧಿ ನೆನಪಿಗೆ ಮೀಸಲಿಟ್ಟಿದ್ದೆವು. ಇಂದಿನ ಕಾಲಧರ್ಮಕ್ಕೆ ಗಾಂಧಿ ಚಿಂತನೆಗಳ ಪ್ರಸ್ತುತತೆಯನ್ನು...

ದೇಶಾದ್ಯಂತ ನಡೆಯುವ ದಲಿತರ ಮೇಲಿನ ಹಲ್ಲೆಗಳಲ್ಲಿ ಶೇ.25 ಯುಪಿಯೊಂದರಲ್ಲಿ ವರದಿಯಾಗುತ್ತವೆ!

0
ಕುಖ್ಯಾತ ಹಾಥ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಕಳೆದ ಶನಿವಾರ ಕೇಂದ್ರ ತನಿಖಾ ದಳ(ಸಿಬಿಐ)ಗೆ ಒಪ್ಪಿಸಲಾಗಿದೆ. ಇದು 2013ರಲ್ಲಿ ಸುಪ್ರೀಂಕೋರ್ಟ್ “ಪಂಜರದ ಗಿಳಿ” ಎಂದು ಕರೆದಿದ್ದ ಅದೇ ಕೇಂದ್ರ ತನಿಖಾ ಸಂಸ್ಥೆಯಾಗಿದೆ. ಇಬ್ಬರು...

ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

0
ಕಳೆದ ವರ್ಷದ ಏಪ್ರಿಲ್‌ನಲ್ಲಿ ರಾಜಸ್ಥಾನದ ಅಲ್ವಾರ್‌ನಲ್ಲಿ ಪತಿಯ ಎದುರೇ 19 ವರ್ಷದ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪರಿಶಿಷ್ಟ...

ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

0
ಒಳಮೀಸಲಾತಿ ಪರ-ವಿರೋಧದ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ. 1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಮೀಸಲಾತಿಯ ಮೂಲ ಉದ್ದೇಶವೇ ಶತಮಾನಗಳಿಂದ ತುಳಿತಕ್ಕೊಳಗಾದ ವಂಚಿತರ ಸಬಲೀಕರಣ. ಸಹಸ್ರಾರು ಜಾತಿಗಳಿರುವ ಹಿಂದೂ ಧರ್ಮದಲ್ಲಿ...
ರ್‍ಯಾಲಿ

ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸದಂತೆ ಜಿಗ್ನೇಶ್ ಮೇವಾನಿಗೆ ಗೃಹ ಬಂಧನ

0
ಹತ್ರಾಸ್‌‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ನಿಭಾಯಿಸಿದ ರೀತಿಯ ಬಗ್ಗೆ ದೇಶದಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿದ್ದಂತೆ ಬಿಜೆಪಿ ಕಂಗೆಟ್ಟಿದೆ. ಇದೀಗ ಊನಾ ಚಳವಳಿಯ ನಾಯಕ, ಗುಜರಾತ್ ಶಾಸಕ...
ಸಿಬಿಐ, ಇಡಿ, ಎನ್‌ಐಎ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ-ಸುಪ್ರೀಂ

ಸಂಸದರು, ಶಾಸಕರ ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

0
ದೇಶದಾದ್ಯಂತ ಸಂಸದರು, ಶಾಸಕರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಕೋರಿ...
Wordpress Social Share Plugin powered by Ultimatelysocial