Home Search

ವರವರ ರಾವ್ - search results

If you're not happy with the results, please do another search
ವರವರ ರಾವ್

ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

0
ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕ್ರಾಂತಿಕಾರಿ ಕವಿ- ಸಾಮಾಜಿಕ ಹೋರಾಟಗಾರ ವರವರ ರಾವ್ ಅವರ ಆರೋಗ್ಯ ಹದಗೆಡುತ್ತಿದ್ದು ಆದ್ದರಿಂದ ಅವರನ್ನು ಬಿಡುಗಡೆ ಮಾಡಿ ಆಸ್ಪತ್ರಗೆ ಸೇರಿಸಬೇಕು ಎಂದು ಬಾಂಬೆ ಹೈಕೋರ್ಟ್‌ಗೆ...
ವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿದ ಬಾಂಬೆ ಹೈಕೋರ್ಟ್

ವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

0
ಜುಲೈ 16 ರಂದು ಕೊರೊನಾ ದೃಢಪಟ್ಟ ನಂತರ ಜೈಲಿನಲ್ಲಿದ್ದ 80 ವರ್ಷದ ಹೋರಾಟಗಾರ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ವರವರರಾವ್, ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಇನ್ನೂ ದೈಹಿಕವಾಗಿ ದುರ್ಬಲವಾಗಿಯೇ...

ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

0
ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ವಿಚಾರಾಣಾಧೀನ ಸೆರೆವಾಸಿಯಾಗಿರುವ ಎಂಬತ್ತು ವರ್ಷದ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಅವರು ಪ್ರಸ್ತುತ ನಾನಾವತಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯಗಳಿಂದ ನರಳುತ್ತಿದ್ದಾರೆ. ಒಬ್ಬ ಜನಕವಿಯಾಗಿ, ಜನ ಚಳುವಳಿಗಳ ಇತಿಹಾಸ...
ವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿದ ಬಾಂಬೆ ಹೈಕೋರ್ಟ್

ವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

0
ಕ್ರಾಂತಿಕಾರಿ ಕವಿ ವರವರ ರಾವ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿದೆ ಎಂದು ’ಲೈವ್ ಲಾ’ ವರದಿ ಮಾಡಿದೆ. ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ...
ವರವರ ರಾವ್

ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

0
ಕವಿ ಮತ್ತು ರಾಜಕೀಯ ಚಿಂತಕ ವರವಾರ ರಾವ್ ಅವರಿಗೆ 79 ವರ್ಷ ವಯಸ್ಸಾಗಿದ್ದು, ನ್ಯೂರೋಲಾಜಿಕಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ನ್ರೂರೋಲಾಜಿಕಲ್ ಸಮಸ್ಯೆಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ವೈದ್ಯರು ಸೂಚಿಸಿದ್ದಾರೆ. ಮೇ...
ಕವಿ ವರವರ ರಾವ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ: ಮಾನವ ಹಕ್ಕುಗಳ ಆಯೋಗ ಆದೇಶ

ಕವಿ ವರವರ ರಾವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆದೇಶ

0
ಕ್ರಾಂತಿಕಾರಿ ಕವಿ-ಸಾಮಾಜಿಕ ಕಾರ್ಯಕರ್ತ ವರವಾರ ರಾವ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವರ್ಗಾಯಿಸುಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಆದೇಶಿಸಿದೆ. ಅಷ್ಟೆ ಅಲ್ಲದೆ ಅದರ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದೂ ಹೇಳಿದೆ. ಈ...
ವರವರ ರಾವ್

ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ

0
ವಿಚಾರಣಾಧೀನ ಖೈದಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕ್ರಾಂತಿಕಾರಿ ಕವಿ ಸಾಮಾಜಿಕ ಹೋರಾಟಗಾರ ವರವರ ರಾವ್ ಅವರನ್ನು ಬಿಡುಗಡೆಗೊಳಿಸುವಂತೆ ಕನ್ನಡದ ಪ್ರಸಿದ್ದ ಸಾಹಿತಿಗಳು ಹಾಗೂ ಚಿಂತಕರು ಆಗ್ರಹಿಸಿದ್ದಾರೆ. ಧೀರ್ಘ ಕಾಲದ ಬಂಧನದಲ್ಲಿರುವ ಅವರ ವಿರುದ್ಧ ಪೊಲೀಸರು ಇದುವರೆಗೂ...
ವರವರ ರಾವ್

ಕ್ರಾಂತಿಕಾರಿ ಕವಿ ವರವರ ರಾವ್ ಅವರಿಗೆ ಕೊರೊನಾ ಪಾಸಿಟಿವ್ ದೃಡ

0
ಭೀಮಾ ಕೋರೆಗಾಂವ್ ಹಿಂಸಾಚಾರದ ಆರೋಪದಲ್ಲಿ ಮುಂಬೈನ ತಾಲೋಜ ಜೈಲಿನಲ್ಲಿದ್ದ ಕ್ರಾಂತಿಕಾರಿ ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದಾರೆ. ಪ್ರಸ್ತುತ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...

ವರವರ ರಾವ್ ಬಿಡುಗಡೆ ಒತ್ತಾಯಿಸಿ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ರಿಂದ ಪ್ರಧಾನಿಗೆ ಪತ್ರ

0
ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, ಮಹಾರಾಷ್ಟ್ರದ ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟ ತೆಲುಗು ಕವಿ ವರವರ ರಾವ್ ಬಿಡುಗಡೆಗಾಗಿ ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ...

ವರವರ ರಾವ್ ಆಸ್ಪತ್ರೆಗೆ: ಜಾಮೀನು ನಿರಾಕರಣೆ ವಿರುದ್ಧ ಹೈಕೋರ್ಟ್‌ನಲ್ಲಿ ಮನವಿ

0
ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಿಂದ ಜೈಲಿನಲ್ಲಿರುವ ಇರುವ 80 ವರ್ಷದ ತೆಲುಗು ಕವಿ-ಸಾಹಿತಿ ಮತ್ತು ಹೋರಾಟಗಾರ ವರವರರಾವ್ ಅವರನ್ನು, ಅನಾರೋಗ್ಯದ ಕಾರಣದಿಂದ ಪರೀಕ್ಷೆಗಾಗಿ ಸೋಮವಾರ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜುಲೈ 11...