Home Search

fact check - search results

If you're not happy with the results, please do another search

FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

0
ನಿನ್ನೆ (ಏ.19, 2024) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ವೇಳೆ ಉತ್ತರ...

Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು ಸುಳ್ಳು

0
"ದೆಹಲಿಯ ಶ್ರೀರಾಮ್ ಕಾಲೊನಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕಿ ಅತಿಶಿ ಮರ್ಲೇನಾ ಅವರು ಭಾಷಣ ಮಾಡುವಾಗ 'ಜೈ ಶ್ರೀರಾಮ್' ಎಂದು ಘೋಷಣೆ ಕೂಗಿದ್ದಕ್ಕೆ, ಅಲ್ಲಿಯ ಬಹುಸಂಖ್ಯಾತ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾಗಿ,...

Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

0
ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹುವಾ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ,...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

0
"ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು" ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು...

Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

0
ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಆಯೋಜಿಸಿದ್ದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಮಾಡಿದ್ದು ಎನ್ನಲಾದ ಭಾಷಣದ ವಿಡಿಯೋವೊಂದು ವೈರಲ್ ಆಗಿದೆ. ಹದಿನಾರು ನಿಮಿಷದ ವಿಡಿಯೋದಲ್ಲಿ "ನೀವು, ನನಗೆ ದೋಸೆ...

Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿಲ್ಲ

0
"ಕಾರ್ಕಳದ ಕಾಂಗ್ರೆಸ್ಸಿಗರು, ಸ್ವಾತಂತ್ರ್ಯ ಚಳವಳಿಯನ್ನು ಕಟ್ಟಿರುವ ನಾವು ನಿಮಗೆ ಹೇಳುತ್ತೇವೆ, ಇದು ಅಲ್ಲಾ vs ರಾಮನ ಚುನಾವಣೆ. ಜೀಸಸ್, ಏಸು ಇವರೆಲ್ಲರೂ ಸೇರಿ ಆಶೀರ್ವಾದವನ್ನು ಕಾಂಗ್ರೆಸ್ಸಿಗ್ಗರ ಮೇಲೆ ಮಾಡುವಂತಹ ಚುನಾವಣೆ ಎನ್ನುವುದನ್ನು ನೀವು...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

0
ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ...

FACT CHECK: ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿಲ್ಲ

0
"ರಸ್ತೆಯಲ್ಲಿ ನಮಾಜ್ ಮಾಡದಂತೆ ನೀವು ತಡೆಯುವುದಾದರೆ, ಉದ್ಯಾನವನಗಳಲ್ಲಿ ಯೋಗ ಕೂಡ ಮಾಡುವುದನ್ನು ನಾವು ತಡೆಯುತ್ತೇವೆ-ಪ್ರಿಯಾಂಕಾ ವಾದ್ರಾ" "ಹಿಂದೂಗಳೇ, ಕಾಂಗ್ರೆಸ್ ಪಕ್ಷ ನೇರವಾಗಿ ಹಿಂದೂಗಳ ಅಸ್ಮಿತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ನೀವಿನ್ನೂ ನಿಮ್ಮ ಸ್ಥಳೀಯ...

Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

0
ಯೂಟ್ಯೂಬರ್ ಒಬ್ಬರು ನಿರುದ್ಯೋಗದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಉತ್ತರ ಪ್ರದೇಶದ ಆಝಂಗಢ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ಅಥವಾ ನಿರಹುವಾ ಅವರು "ಪ್ರಧಾನಿ...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

0
"ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು." "ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು." "ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ...