ರಾಜಕೀಯ

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...

ಕರ್ನಾಟಕ

ರಾಷ್ಟ್ರೀಯ

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...

ಕರೋನಾ ತಲ್ಲಣ

ವಿಶೇಷ ವರದಿಗಳು

ಅಂತರಾಷ್ಟ್ರೀಯ

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ...

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ...

ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಆರಂಭದಿಂದಲೇ ಪ್ರತಿಭಟಿಸಿದ್ದ ಕೊಲಂಬಿಯಾ ಇದೀಗ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿದುಕೊಂಡಿದೆ....

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ 'ದಿ ವಾಷಿಂಗ್ಟನ್ ಪೋಸ್ಟ್ ವರದಿ' ಬೆನ್ನಲ್ಲಿ ಆರೋಪಗಳ ಬಗ್ಗೆ...

ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್ಟನ್...

ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡವನ್ನು'ಯುದ್ಧ ಅಪರಾಧ' ಮತ್ತು 'ಮಾನವ ಹಕ್ಕುಗಳ ಉಲ್ಲಂಘನೆ' ಎಂದು ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್‌ ಪ್ರಧಾನಿ...

Videos

ಅಂಕಣಗಳು

ಹಳತು-ವಿವೇಕ; ಮಾಂಗ್ ಮತ್ತು ಮಹಾರರ ನೋವಿನ ಬಗ್ಗೆ

ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ನಡೆಸುತ್ತಿದ್ದ ಶಾಲೆಯಲ್ಲಿ ಮುಕ್ತಾ ಸಾಳ್ವೆ ವಿದ್ಯಾರ್ಥಿನಿಯಾಗಿದ್ದರು. ತಮ್ಮ 14ನೇ ವಯಸ್ಸಿನಲ್ಲಿಯೇ ಮಾಂಗ್ ಮತ್ತು ಮಹಾರ್ ಸಮುದಾಯಗಳು...

ಸಂಸತ್ತಿನಿಂದ ಪ್ರತಿಪಕ್ಷಗಳ ಸಂಸದರ ಸಾಮೂಹಿಕ ಉಚ್ಚಾಟನೆ; ಬಿಗಿಗೊಳ್ಳುತ್ತಿರುವ ಸರ್ವಾಧಿಕಾರಿ ಕಪಿಮುಷ್ಠಿ 2023: ದುರಂತಗಳ ಸರಮಾಲೆಯಲ್ಲಿ...

ಕರ್ನಾಟಕದ ಮಟ್ಟಿಗೆ 2023ಅನ್ನು ಚೂರು ಆಶಾದಾಯಕವಾದ ಮತ್ತು ಭರವಸೆಯನ್ನು ಹುಟ್ಟಿಸಿದ ವರ್ಷ ಎಂದು ಕರೆಯಬಹುದಾದರೂ, (ಜನವಿರೋಧಿ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿದ್ದು)...

ಬಿಳಿಯರ ಪಾಪನಿವೇದನೆಯ ’ಕಿಲ್ಲರ್ಸ್ ಆಫ್ ದ ಫ್ಲವರ್ ಮೂನ್’

(ಇದು ನ್ಯಾಯಪಥ ಡಿಸೆಂಬರ್ 1-15 ಸಂಚಿಕೆಯಲ್ಲಿ ಪ್ರಕಟವಾಗಿತ್ತು.) 80 ವರ್ಷದ ಜನಪ್ರಿಯ ಹಾಲಿವುಡ್ ನಿರ್ದೇಶಕ ಮಾರ್ಟಿನ್ ಸ್ಕಾರ್ಸೆಸಿ ಅವರು ’ಕಿಲ್ಲರ್ಸ್ ಆಫ್ ದ...

’ವಿಷವಟ್ಟಿ ಸುಡುವಲ್ಲಿ’: ರಾಜ್ಯವನ್ನು ಉಳಿಸಲು ಬುದ್ಧಿಜೀವಿಗಳು ವಿಷ ಕುಡಿಯಬಲ್ಲರೆ?

ಶ್ರೀಪಾದ ಭಟ್ ಅವರ ಇತ್ತೀಚಿನ ಕನ್ನಡ ಪುಸ್ತಕ ’ವಿಷವಟ್ಟಿ ಸುಡುವಲ್ಲಿ: ಪಠ್ಯಪುಸ್ತಕ ಮತೀಯವಾದೀಕರಣ ಮತ್ತು ಇತಿಹಾಸದ ತಿರುಚುವಿಕೆ’ಯು ಕರ್ನಾಟಕದಲ್ಲಿ ಶಿಕ್ಷಣದ ಕೋಮುವಾದೀಕರಣದ...

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ ಸಮ್ಮೇಳನಗಳನ್ನು ಆಯೋಜಿಸುವುದು ನಿಜಕ್ಕೂ ಒಳ್ಳೆಯ ಸಂಗತಿ. ಇಂತಹ ಸಮ್ಮೇಳನ ಯಾವಾಗಲೋ ನಡೆಯಬೇಕಿತ್ತು. ತಡವಾದರೂ ಈಗ ನಡೆಯುತ್ತಿರುವುದು ಸಂತೋಷದ ಸಂಗತಿಯೇ ಸರಿ. ನನ್ನ ಮಂತ್ರಿಮಂಡಲದಲ್ಲಿ ಬೇರೆಬೇರೆ ರಾಜ್ಯಗಳಿಗೆ ಸೇರಿದ ಅನೇಕ ಮಂತ್ರಿಗಳಿದ್ದಾರೆ. ಅವರನ್ನು ಹೀಗಳೆಯುವುದು ನನ್ನ ಉದ್ದೇಶವಲ್ಲ, ಅವರು ದೆಹಲಿಯಿಂದ ತಮ್ಮ ರಾಜ್ಯಕ್ಕೆ,...

ದಿಟನಾಗರ

FACT CHECK : ರಾಯಚೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

"ಅಂತೂ ಇಂತೂ ರಾಯಚೂರಿಗೆ ಬಂತು ಪಾಕಿಸ್ತಾನ್. ಇವತ್ತು ರಾಯಚೂರು ನಾಳೆ ನಮ್ಮ ಊರು" ಎಂದು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹರಿಬಿಡಲಾಗಿದೆ....

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ ಹೇಳಿದ್ರಾ?

ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು...

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ ಹೇಳಿಕೆ ಸುಳ್ಳು

ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಈ ಬಾರಿಯ ಲೋಕಸಭಾ...

FACT CHECK : ಬಳ್ಳಾರಿಯ ಚಿನ್ನಾಭರಣ ಮಳಿಗೆಯಲ್ಲಿ ನಡೆದಿರುವುದು ಬಾಂಬ್ ಸ್ಪೋಟವಲ್ಲ

ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಮಳಿಗೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ ಎಂಬರ್ಥದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಂಚಿಕೊಳ್ಳಲಾಗಿದೆ. "ಮತ್ತೊಂದು ದಿನ, ಕರ್ನಾಟಕದಲ್ಲಿ ಮತ್ತೊಂದು ಭಯಾನಕ...

ಸಾಹಿತ್ಯ

ರಂಜನೆ