Home Search

ವರವರ ರಾವ್ - search results

If you're not happy with the results, please do another search

ಭೀಮಾ ಕೋರೆಗಾಂವ್: ತಕ್ಷಣದ ವೈದ್ಯಕೀಯ ತಪಾಸಣೆ ಕೋರಿ ಬಾಂಬೆ ಹೈಕೋರ್ಟ್‌‌ಗೆ ಮೊರೆ ಹೋದ ವರವರ ರಾವ್

0
ಬರಹಗಾರ-ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ತಕ್ಷಣದ ವೈದ್ಯಕೀಯ ತಪಾಸಣೆಗೆ ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಭೀಮಾ...
ವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ - ಬಾಂಬೆ ಹೈಕೋರ್ಟ್‌!

ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

0
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲಿನಲ್ಲಿರುವ ಖ್ಯಾತ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ (79) ಅವರ ಜೀವಕ್ಕೆ ಅಪಾಯವಿದ್ದು, ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ ಎಂದು ಕುಟುಂಬವು ಮನವಿ ಮಾಡಿದೆ. ಆನ್‌ಲೈನ್‌ನಲ್ಲಿ ಪತ್ರಿಕಾಗೊಷ್ಟಿ ನಡೆಸಿದ...
ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾ ಸಿಎಂಗೆ ಪತ್ರ

ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

0
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ 81 ವರ್ಷದ ಕವಿ ವರವರ ರಾವ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ದೇಶದ 14 ಸಂಸದರು ಜೂನ್ 19 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್...
ವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ - ಬಾಂಬೆ ಹೈಕೋರ್ಟ್‌!

ವರವರರಾವ್‌ ಜಾಮೀನು ವಿಸ್ತರಣೆ ಅರ್ಜಿ ವಿಚಾರಣೆ ಮುಂದೂಡಿಕೆ

0
ಎಲ್ಗರ್‌ ಪರಿಷದ್‌ ಪ್ರಕರಣದ ಆರೋಪದಲ್ಲಿ ಸಿಲುಕಿರುವ ಕವಿ, ಹೋರಾಟಗಾರ ವರವರರಾವ್‌ ಅವರ ಜಾಮೀನು ವಿಸ್ತರಣೆ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಮುಂದೂಡಿದ್ದು, ಅಕ್ಟೋಬರ್‌ 13ರಂದು ವಿಚಾರಣೆ ನಡೆಯಲಿದೆ. ಅಕ್ಟೋಬರ್‌ 14ರವರೆಗೆ ತಲೊಜಾ ಜೈಲಿನ...

ಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

0
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿ, ಕಳೆದ ಆರು ವರ್ಷಗಳಿಂದ ಬಂಧನದಲ್ಲಿದ್ದ 66 ವರ್ಷದ ಸಾಮಾಜಿಕ ಕಾರ್ಯಕರ್ತೆ ಶೋಮಾ ಸೇನ್ ಇಂದು ಮಹಾರಾಷ್ಟ್ರದ ಬೈಕುಲ್ಲಾ ಜೈಲಿನಿಂದ ಬಿಡುಗಡೆಯಾದರು. ನಾಗ್ಪುರ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕಿ ಶೋಮಾ...

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

0
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. 'ವೀಕ್ಷಣಂ' ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್...

ಎಲ್ಗರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು ಮಂಜೂರು

0
ಎಲ್ಗರ್ ಪರಿಷತ್-ಮಾವೋವಾದಿ ಲಿಂಕ್‌ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದ್ದು, ಇವರು ಈ ಪ್ರಕರಣದಲ್ಲಿ ಜಾಮೀನು ಪಡೆದ 7ನೇ ಆರೋಪಿಯಾಗಿದ್ದಾರೆ. ನ್ಯಾಯಮೂರ್ತಿ ಎ...

ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

0
ಉತ್ತರಪ್ರದೇಶದ ಕಾಲೇಜೊಂದರ ಫ್ಯಾಷನ್ ಶೋನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ನಡೆಸಿದ್ದು ಜಮಿಯತ್ ಉಲಾಮಾ-ಇ-ಹಿಂದ್ ಈ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರದ ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ, ಕಾರ್ಯಕ್ರಮದ...

ತೆಲಂಗಾಣ: ನಾಗಾರ್ಜುನ ಸಾಗರ ಅಣೆಕಟ್ಟಿನ ಬಳಿ ಉದ್ವಿಗ್ನ

0
ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಮಧ್ಯೆ ನಲ್ಗೊಂಡ ಜಿಲ್ಲೆಯಲ್ಲಿ ನಾಗಾರ್ಜುನ ಸಾಗರ ಅಣೆಕಟ್ಟಿನ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ತೆಲಂಗಾಣ ಸರ್ಕಾರದ ನಿಯಂತ್ರಣದಲ್ಲಿ ಇರಬೇಕಾದ ಅಣೆಕಟ್ಟನ್ನು ಅದರ ಅರ್ಧಕ್ಕಿಂತ ಹೆಚ್ಚು...

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

0
ಎಲ್ಗಾರ್ ಪರಿಷದ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾರ್ಯಕರ್ತ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು...