Home Search

ಹತ್ರಾಸ್ - search results

If you're not happy with the results, please do another search
ಮೈತ್ರಿ ತುಂಬಾ ಕೆಟ್ಟ ಮತ್ತು ಕಹಿ ಅನುಭವ ನೀಡಿದೆ- ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

0
ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಕುಟುಂಬಕ್ಕೆ ಹತ್ರಾಸ್ ಜಿಲ್ಲಾಧಿಕಾರಿ ಒತ್ತಡ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭಿರ ಆರೋಪ ಕೇಳಿಬಂದಿದೆ. ಇಂತಹ ಆರೋಪವಿದ್ದರೂ ಹತ್ರಾಸ್ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳದಿರುವುದಕ್ಕೆ ಬಹುಜನ...
ಪ್ರಧಾನಿಯವರ ಮೌನ - ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

0
ಹತ್ರಾಸ್‌ನ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಇಂದು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು...

ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

0
ಭಾರಿ ಅಡೆತಡೆಗಳ ನಡುವೆಯೂ ಹತ್ರಾಸ್ ಅತ್ಯಾಚಾರ ಸಂತ್ರಸ್ತ ಕುಟುಂಬವನ್ನು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ಮಾಡಿ ಸಂತೈಸಿದ್ದಾರೆ. ಈ ನಡುವೆ ಆ ಕುಟುಂಬ ಕೇಳುತ್ತಿರುವುದೇನು ಎಂದು ಪ್ರಿಯಾಂಕಾ...
ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ - ಸಂಪೂರ್ಣ ವಿವರ | NaanuGauri

ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಹತ್ರಾಸ್ ಸಂತ್ರಸ್ತೆ ಮನಿಷಾ ಅಂತಿಮವಾಗಿ ಮಾತನಾಡಿದ್ದಾಳೆ ಎನ್ನಲಾಗುತ್ತಿರುವ ವಿಡಿಯೋ ಸದ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, "ತಾನು ಇಬ್ಬರು ಪುರುಷರಿಂದ ಅತ್ಯಾಚಾರಕ್ಕೆ ಒಳಗಾಗಿದ್ದೇನೆ" ಎಂದು ಹೇಳಿರುವುದು ದಾಖಲಾಗಿದೆ. "ತನ್ನನ್ನು ಇಬ್ಬರು ಅತ್ಯಾಚಾರ ಮಾಡಿದರು....
ಹತ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ: ನಿನ್ನೆ ಪ್ರಿಯಾಂಕ, ರಾಹುಲ್ ಹತ್ರಾಸ್‌ಗೆ ಬೇಟಿ ನೀಡಿದ್ದರು

ಹತ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ: ನಿನ್ನೆ ಪ್ರಿಯಾಂಕ, ರಾಹುಲ್ ಹತ್ರಾಸ್‌ಗೆ ಬೇಟಿ ನೀಡಿದ್ದರು

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ...
ಸಂತ್ರಸ್ತೆಯ

ಹತ್ರಾಸ್: ಕೊನೆಗೂ ಸಂತ್ರಸ್ತೆಯ ಮನೆ ತಲುಪಿದ ರಾಹುಲ್ ಗಾಂಧಿ-ವಿಡಿಯೋ ನೋಡಿ

0
ಸತತ ಎರಡನೆ ಬಾರಿ ಹತ್ರಾಸ್‌ಗೆ ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಕೊನೆಗೂ ಸಂತ್ರಸ್ತೆಯ ಮನೆಗೆ ತಲುಪಿದ್ದಾರೆ. ಮನೆಯ ಸುತ್ತ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಯಾವುದೇ ಮಾಧ್ಯಮದವರನ್ನು ಒಳಗೆ ಬಿಡುತ್ತಿಲ್ಲ...
ರಾಹುಲ್ ಗಾಂಧಿ

ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

0
ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದರು. ಆದರೆ ಅವರು ಇಂದು ಪಟ್ಟು ಬಿಡದೆ ಹತ್ರಾಸ್‌ಗೆ...

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

0
ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ...
ಮರಿಮಗ, ರಾಜರತ್ನ,

ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

0
ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಪೊಲೀಸರ ಸುತ್ತುವರಿದ ಬಂಧನದಿಂದ ಬಿಡುಗಡೆ ಮಾಡಬೇಕು ಹಾಗೂ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಾಬಾಸಾಹೇಬ್ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಮರಿಮಗ ರಾಜರತ್ನ ಅಂಬೇಡ್ಕರ್‌ ಅವರು ಅಲಾಹಾಬಾದ್ ಹೈಕೋರ್ಟ್‌ನಲ್ಲಿ...
ಸ್ಮೃತಿ ಇರಾನಿ

ಹತ್ರಾಸ್: ರಾಹುಲ್ ಗಾಂಧಿ ಭೇಟಿ ರಾಜಕೀಯ; ಸಂತ್ರಸ್ತೆಗೆ ನ್ಯಾಯ ಕೊಡಿಸಲು ಅಲ್ಲ-ಸ್ಮೃತಿ ಇರಾನಿ

0
ಉತ್ತರ ಪ್ರದೇಶದ ಹತ್ರಾಸ್‌‌ ಅತ್ಯಾಚಾರ ಸಂತ್ರಸ್ತೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಲು ಹೊರಟ ಕಾಂಗ್ರೇಸಿನ ಭೇಟಿ ರಾಜಕೀಯಕ್ಕಾಗಿಯೆ ಹೊರತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಅಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ...