Home Search

fact check - search results

If you're not happy with the results, please do another search
ನೀತಿ ಆಯೋಗದಲ್ಲಿನ

ಮೇ 16ರಿಂದ ಶೂನ್ಯ ಕೊರೊನಾ ಪ್ರಕರಣಗಳು: ನೀತಿ ಆಯೋಗವನ್ನು ಟ್ರೋಲ್‌ ಮಾಡಿದ ರಾಹುಲ್ ಗಾಂಧಿ

0
ನೀತಿ ಆಯೋಗದಲ್ಲಿನ ಬುದ್ದಿವಂತರು ಇದನ್ನು ಸಾಧಿಸಿದ್ದಾರೆ. ನಾಳೆ ಮೇ 16 ರಿಂದ ಯಾವುದೇ ಹೊಸ ಕೊರೊನಾ ಪ್ರಕರಣಗಳಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ನೀತಿ ಆಯೋಗವನ್ನು ಕುಟುಕಿದ್ದಾರೆ. ಈ ಹಿಂದೆ ನೀತಿ...
ಫ್ಯಾಕ್ಟ್ ಚೆಕ್,ಸಸ್ಯಹಾರಿಗಳಿಗೆ ಕೊರೊನಾ ಬರುವುಲ್ಲ ಎಂಬುವುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

2
ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ವೈರಲ್‌ ಆಗುತ್ತಿರುವ ಸಂದೇಶವನ್ನು...
ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

0
ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆಂದು ಉದ್ಯಮಿ ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ಬಾಬಾ ರಾಮದೇವ್...

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

2
ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ. ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ...

ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

0
ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು...

ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

0
ಉತ್ತರ ಪ್ರದೇಶದ ಬಿಜೆಪಿ ಶಾಸಕರಾದ ಸುರೇಶ್ ತಿವಾರಿ ಮುಸ್ಲಿಮರಿಂದ ತರಕಾರಿ ಗಳನ್ನು ಖರೀದಿಸಬಾರದು ಎಂದು ಜನರಿಗೆ ಎಚ್ಚರಿಕೆ ನೀಡುವ ವಿಡಿಯೊ ವೈರಲಾಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಆದರೆ ತಿವಾರಿ "ನಾನು ಏನಾದರೂ ತಪ್ಪು ಹೇಳಿದ್ದೇನಾ...

ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ?

1
ಪ್ರಧಾನಿ ಮಂತ್ರಿ ಪರಿಹಾರ ನಿಧಿ ಇದ್ದಾಗಲೂ ನಮ್ಮ ಪ್ರಧಾನಿ ಮೋದಿಯವರು ಪಿಎಂಕೇರ್ ನಿಧಿಯನ್ನು ಏಕೆ ರಚಿಸಿದರು ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯನ್ನು ಜವಾಹರಲಾಲ್ ನೆಹರು ಸ್ಥಾಪಿಸಿದರು. ಅಲ್ಲದೇ...

Why are doctors opposed to the NMC bill?

0
The National Medical Commission (NMC) bill was passed in the Rajya Sabha on August 1st. It stands to repeal the Indian Medical Council act...

Payal Tadvi´s chilling suicide note details horrors of caste abuse indicting three senior doctors

0
  Dr Payal Tadvi, 2nd-year gynaecology student, belonged to Bhil Adivasi Muslim community. She was found hanging from the ceiling of her room on May...

ಗುಂಪು ಹತ್ಯೆ ತಡೆ ಮತ್ತು ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಿಸಿದ ಮಾನವೀಯ ಕಾರ್ಯಕರ್ತರು

0
ಕೋಮು ದ್ವೇಷದ ಬಲಿಪಶುಗಳಿಗೆ ಸಹಾಯವಾಣಿ ತೀರಾ ಬಲಪಂಥೀಯ ಕೋಮುವಾದಿ ಹಿಂದೂತ್ವ ಗುಂಪುಗಳ ಅಟ್ಟಹಾಸ ಹೆಚ್ಚುತ್ತಿದ್ದು, ಅವರ ವಿರೋಧಿಗಳು, ವಿಶೇಷವಾಗಿ ಮುಸ್ಲಿಮರು ಗುಂಪು ದಾಳಿಗೆ ಗುರಿಯಾಗುತ್ತಿರುವ ಹಿನ್ನೆಲೆಯಲ್ಲಿಯಲ್ಲಿ ಅವರಿಗಾಗಿ ಭಾರತದ 100 ನಗರಗಳಲ್ಲಿ ಮಾನವೀಯ ಕಾರ್ಯಕರ್ತರು...