ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ಕರೆದಿದ್ದ ಸರ್ವಪಕ್ಷ ಸಭೆಯಿಂದ ತಮ್ಮ ಪಕ್ಷವನ್ನು ಹೊರಗಿಡಲಾಗುವ ಬಗ್ಗೆ ಗುರುವಾರ AIMIM ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಹೆಚ್ಚಿನ ಸದಸ್ಯರು ಇರುವ ಪಕ್ಷಗಳನ್ನು ಮಾತ್ರ ಸರ್ಕಾರವು ಈ ಸಭೆಯಗೆ ಆಹ್ವಾನಿಸಿದೆ ಎಂದು ಓವೈಸಿ ಆರೋಪಿಸಿದ್ದಾರೆ. ಪಹಲ್ಗಾಮ್ ದಾಳಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗಿನ ಸಂಭಾಷಣೆಯನ್ನು ನೆನಪಿಸಿಕೊಂಡ ಅವರು, ಸಭೆಯನ್ನು “ಹೆಚ್ಚು ದೀರ್ಘವಾಗಿ … Continue reading ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ