ಪಹಲ್ಗಾಮ್ ದಾಳಿಗೆ ಗುಪ್ತಚರ ವೈಫಲ್ಯ ಕಾರಣ: ಘಟನೆ ಖಂಡಿಸಿದ ಓವೈಸಿ

ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಗುಪ್ತಚರ ವೈಫಲ್ಯದ ಪರಿಣಾಮವಾಗಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಆರೋಪಿಸಿದ್ದಾರೆ. ಉರಿ ಮತ್ತು ಪುಲ್ವಾಮಾದಲ್ಲಿ ನಡೆದ ಇದೇ ರೀತಿಯ ಘಟನೆಗಳಿಗಿಂತ ಈ ದಾಳಿ ಹೆಚ್ಚು ಅಪಾಯಕಾರಿ, ಖಂಡನೀಯ ಮತ್ತು ನೋವಿನಿಂದ ಕೂಡಿದೆ ಎಂದು ಹೇಳಿದ ಅವರು, ನರೇಂದ್ರ ಮೋದಿ ಸರ್ಕಾರ ಈ ಘಟನೆಗೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಹೈದರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಸರ್ಕಾರವು ಈ ಎಲ್ಲಾ ಭಯೋತ್ಪಾದಕರಿಗೆ ಪಾಠ ಕಲಿಸಬೇಕು ಮತ್ತು … Continue reading ಪಹಲ್ಗಾಮ್ ದಾಳಿಗೆ ಗುಪ್ತಚರ ವೈಫಲ್ಯ ಕಾರಣ: ಘಟನೆ ಖಂಡಿಸಿದ ಓವೈಸಿ