ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ವಿರೋಧಿಸಿ ಕಾಶ್ಮೀರ ಜಮ್ಮು ಎರಡೂ ಪ್ರದೇಶಗಳಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ. ಮಂಗಳವಾರ ನಡೆದ ಈ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. 35 ವರ್ಷಗಳಲ್ಲೆ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿರುವ ಮೊದಲ ಬಂದ್ ಇದಾಗಿದೆ. ಪಹಲ್ಗಾಮ್ ದಾಳಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇಂಧನ ಕೇಂದ್ರಗಳು ಮುಚ್ಚಲ್ಪಟ್ಟವು. ರಸ್ತೆಗಳಲ್ಲಿ ಖಾಸಗಿ ವಾಹನಗಳು … Continue reading ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ