ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಉಗ್ರಗಾಮಿ ದಾಳಿಯ ನಂತರ ಉತ್ತರ ಭಾರತದ ಇತರ ರಾಜ್ಯಗಳಲ್ಲಿ ಅಧ್ಯಯನ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳು ದ್ವೇಷಪೂರಿತ ಹಲ್ಲೆ, ಕಿರುಕುಳ ಮತ್ತು ಬೆದರಿಕೆಯ ಆತಂಕಕಾರಿ ಅಲೆಯನ್ನು ಎದುರಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್‌ಎ)ವು ಇದನ್ನು ಖಂಡಿಸಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಕನಿಷ್ಠ ಎಂಟು ಪ್ರತ್ಯೇಕ ಘಟನೆಗಳನ್ನು ವರದಿ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ, ಕಾಂಗ್ರಾ ಜಿಲ್ಲೆಯ ಕಠ್ಘರ್ (ಇಂದೋರಾ) ನಲ್ಲಿರುವ ಅರ್ನಿ ವಿಶ್ವವಿದ್ಯಾಲಯದಲ್ಲಿ ಇಂತಹ ಅಹಿತಕರ ಘಟನೆಗಳು ನಡೆದಿವೆ. ಅಲ್ಲಿನ … Continue reading ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ