ಪಹಲ್ಗಾಮ್ ದಾಳಿಕೋರರಿಗೆ ‘ಊಹೆಗೂ ಮೀರಿದ’ ಶಿಕ್ಷೆ: ಚುನಾವಣೆಗೆ ಸಜ್ಜಾದ ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗೆ ಕಾರಣರಾದ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಚ್ಚರಿಸಿದ್ದಾರೆ. ಅವರು ಮುಂದೆ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಹೇಳಿದ್ದು, ಭಯೋತ್ಪಾದಕನ್ನು ಗುರುತಿಸಿ, ಪತ್ತೆಹಚ್ಚಿ, ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಕೋರರಿಗೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಆಯೋಜಿಸಲಾದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, “ಭಾರತವು ಪ್ರತಿಯೊಬ್ಬ ಭಯೋತ್ಪಾದಕ, ಅವರ ನಿರ್ವಾಹಕರು … Continue reading ಪಹಲ್ಗಾಮ್ ದಾಳಿಕೋರರಿಗೆ ‘ಊಹೆಗೂ ಮೀರಿದ’ ಶಿಕ್ಷೆ: ಚುನಾವಣೆಗೆ ಸಜ್ಜಾದ ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ