ಪಹಲ್ಗಾಮ್ ಭಯೋತ್ಪಾದಕ ದಾಳಿ: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆ ಕೇಂದ್ರ ಸರ್ಕಾರ ಇಂದು (ಏ.24) ಸರ್ವಪಕ್ಷ ಸಭೆ ಕರೆದಿದೆ ಎಂದು ವರದಿಯಾಗಿದೆ. ಸಂಜೆ 6 ಗಂಟೆಯಿಂದ ಸಂಸತ್ತಿನ ಅನೆಕ್ಸ್‌ನಲ್ಲಿ ಸಭೆ ಪ್ರಾರಂಭವಾಗುವ ನಿರೀಕ್ಷೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆ ಇದ್ದು, ಪ್ರತಿ ಪಕ್ಷದಿಂದ ಒಬ್ಬೊಬ್ಬ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಗೃಹ ಸಚಿವ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಈ ವಿಷಯದ ಬಗ್ಗೆ ವಿವಿಧ ಪಕ್ಷಗಳ ನಾಯಕರೊಂದಿಗೆ ಮಾತನಾಡಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ