ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲು ಕಾಂಗ್ರೆಸ್‌ನ ಉನ್ನತ ನಾಯಕರು ಗುರುವಾರ (ಏ.24) ಪಕ್ಷದ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ತುರ್ತು ಸಭೆ ನಡೆಸಿದರು. ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ಜೈರಾಮ್ ರಮೇಶ್, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವರು ದೆಹಲಿಯ 24, ಅಕ್ಬರ್ ರಸ್ತೆಯ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. The Congress … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್