ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬೈಸರನ್ ಕಣಿವೆಯ ಸುಂದರ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏ.22) ನಡೆಸಿದ ಗುಂಡಿನ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಪಹಲ್ಗಾಮ್ ಎಂಬ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಟ್ಟವಾದ ಪೈನ್ ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ವಿಶಾಲವಾದ ಹುಲ್ಲುಗಾವಲು ಪ್ರದೇಶ ದೇಶ ವಿದೇಶಗಳ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. 2019ರ ಪುಲ್ವಾಮಾ ದಾಳಿಯ ನಂತರ ಈ … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ