ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದಿರುವುದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಏ.23) ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಎರಡೂವರೆ ಗಂಟೆಗಳ ಸಭೆಯ ನಂತರ, ಪಾಕಿಸ್ತಾನದೊಂದಿಗಿನ ಸಂಬಂಧ ಕಡಿತಗೊಳಿಸುವ ನಿರ್ಧಾರ ಹೊರಬಿದ್ದಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಿಸಿಎಸ್ ಸಭೆಯ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ 1960ರಲ್ಲಿ ಭಾರತ-ಪಾಕಿಸ್ತಾನ ಸಹಿ ಹಾಕಿರುವ ಸಿಂಧೂ ಜಲ … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ