ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದೇನು?

ಮಂಗಳವಾರ (ಏ.22) ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಯ ಪ್ರಾಥಮಿಕ ತನಿಖೆಯಲ್ಲಿ, ಕನಿಷ್ಠ ನಾಲ್ವರು ಭಯೋತ್ಪಾದಕರು ಮಾರುವೇಷದಲ್ಲಿ ಬೈಸರನ್ ಹುಲ್ಲುಗಾವಲಿಗೆ ಬಂದು ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ಗಳು ಮತ್ತು ಎಕೆ-47ಗಳಿಂದ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ indianexpress.com ವರದಿ ಮಾಡಿದೆ. ಮಂಗಳವಾರ ಸಂಜೆಯವರೆಗೆ ಘಟನಾ ಸ್ಥಳದಿಂದ ಸುಮಾರು 50-70 ಬಳಸಿದ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾದೆ ಎಂದು ವರದಿ ತಿಳಿಸಿದೆ. ಕೇಂದ್ರ ಸರ್ಕಾರದ ಘಟನೆಯ ತನಿಖೆಯನ್ನು ಜಮ್ಮು ಕಾಶ್ಮೀರ ಪೊಲೀಸರಿಂದ ರಾಷ್ಟ್ರೀಯ ತನಿಖಾ … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದೇನು?