ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಸ್ಥಳೀಯ ನಿವಾಸಿ, ಕುದುರೆ ಸವಾರ ಸೈಯದ್ ಆದಿಲ್ ಹುಸೇನ್ ಶಾ ಅವರು ದಾಳಿಕೋರನಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿ, ಭಯೋತ್ಪಾದನ ವಿರುದ್ಧ ಹೋರಾಡಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪಹಲ್ಗಾಮ್ ಭಯೋತ್ಪಾದಕರು ಹಾರಿಸಿದ ಗುಂಡುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಪರದಾಡುತ್ತಿದ್ದಾಗ, ಆದಿಲ್ ಅವರು ಭಯೋತ್ಪಾದಕನಿಂದ ರೈಫಲ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಾ, ಅವರ ವಿರುದ್ಧ ಹೋರಾಟ ಮಾಡುವ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದರು ಎಂದು ವರದಿ ಉಲ್ಲೇಖಿಸಿದೆ. ಆದಿಲ್ ಅವರು … Continue reading ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್