ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್ 13, ಗುರವಾರದಂದು ಈ ಕಾರ್ಯಾಚರಣೆ ನಡೆದಿದ್ದು, ಪಂಜಾಬ್ ಪೊಲೀಸ್ ಡಿಜಿಪಿ ಅವರ ಎಕ್ಸ್ ಪೋಸ್ಟ್ ಪ್ರಕಾರ, ಪಂಜಾಬ್‌ನ ಜನನಿಬಿಡ ಪ್ರದೇಶದಲ್ಲಿ ಗ್ರೆನೇಡ್ ದಾಳಿ ನಡೆಸುವ ಕಾರ್ಯವನ್ನು ವಹಿಸಲಾಗಿತ್ತು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ 10 ವ್ಯಕ್ತಿಗಳು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು … Continue reading ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ