ಪಾಕಿಸ್ತಾನದಿಂದ 15 ಮಿಲಿಟರಿ ಕೇಂದ್ರಗಳ ಮೇಲೆ ಡ್ರೋನ್‌, ಕ್ಷಿಪಣಿ ಮೂಲಕ ದಾಳಿಗೆ ಯತ್ನ: ಭಾರತ

ಆಪರೇಷನ್ ಸಿಂಧೂರ ದಾಳಿಯ ನಂತರ ಪಾಕಿಸ್ತಾನವು ಬುಧವಾರ ರಾತ್ರಿ 15 ಪಟ್ಟಣಗಳು ​​ಮತ್ತು ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸುವ ಪ್ರಯತ್ನ ಮಾಡಿದ್ದು, ಅವುಗಳನ್ನು ಪಡೆಗಳು ವಿಫಲಗೊಳಿಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಪಾಕಿಸ್ತಾನದಿಂದ  ಜಮ್ಮು ಕಾಶ್ಮೀರದ ಅವಂತಿಪೋರಾ, ಜಮ್ಮು ಮತ್ತು ಶ್ರೀನಗರ, ಪಂಜಾಬ್‌ನ ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಅದಮ್‌ಪುರ ಮತ್ತು ಬಟಿಂಡಾ, ರಾಜಸ್ಥಾನದ ಚಂಡೀಗಢ, ನಲ್, ಫಲೋಡಿ ಮತ್ತು ಉತ್ತರಲೈ ಮತ್ತು … Continue reading ಪಾಕಿಸ್ತಾನದಿಂದ 15 ಮಿಲಿಟರಿ ಕೇಂದ್ರಗಳ ಮೇಲೆ ಡ್ರೋನ್‌, ಕ್ಷಿಪಣಿ ಮೂಲಕ ದಾಳಿಗೆ ಯತ್ನ: ಭಾರತ