ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ಶುಕ್ರವಾರದಂದು ಪಾಕಿಸ್ತಾನದ ಡ್ರೋನ್ ಅಪ್ಪಳಿಸಿ ಗಾಯಗೊಂಡಿದ್ದ ಸುಖ್ವಿಂದರ್ ಕೌರ್ ಸೋಮವಾರ ರಾತ್ರಿ ನಿಧನರಾದರು ಎಂದು ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಸ್ಕ್ರೋಲ್‌.ಇನ್ ವರದಿ ಮಾಡಿದೆ. ಈ ದಾಳಿಯ ವೇಳೆ ಕೌರ್ ಅವರ ಕುಟುಂಬದ ಇತರ ಇಬ್ಬರು ಸದಸ್ಯರು ಗಾಯಗೊಂಡಿದ್ದರು. ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಕೌರ್ ಅವರನ್ನು ಖೈ ಫೆಮೆ ಕಿ ಗ್ರಾಮದಿಂದ ಫಿರೋಜ್‌ಪುರದ ಅನಿಲ್ ಬಾಘಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಶನಿವಾರ ಸ್ಕ್ರೋಲ್.ಇನ್ ವರದಿ ಮಾಡಿತ್ತು. ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರಭ್ … Continue reading ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು