ಪಾಕ್ ಗುಂಡಿನ ದಾಳಿ: ಕಾಶ್ಮೀರದಲ್ಲಿ ಓರ್ವ ಸೈನಿಕ ಸೇರಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ; 57 ಮಂದಿಗೆ ಗಾಯ

ಜಮ್ಮು/ಶ್ರೀನಗರ: ನೆರೆಯ ದೇಶ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತೀಯ ಕ್ಷಿಪಣಿ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಇರುವ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ನಡೆಸಿದ ಅತ್ಯಂತ ತೀವ್ರವಾದ ಫಿರಂಗಿ ಮತ್ತು ಶೆಲ್ ದಾಳಿಯಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬ ಸೈನಿಕ ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 57 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಪಾಕಿಸ್ತಾನದ ಅನಿಯಂತ್ರಿತ ಶೆಲ್ ದಾಳಿಯು ಗುರುದ್ವಾರ ಸೇರಿದಂತೆ ಮನೆಗಳು, ವಾಹನಗಳು … Continue reading ಪಾಕ್ ಗುಂಡಿನ ದಾಳಿ: ಕಾಶ್ಮೀರದಲ್ಲಿ ಓರ್ವ ಸೈನಿಕ ಸೇರಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ; 57 ಮಂದಿಗೆ ಗಾಯ