ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು … Continue reading ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು