ಬಂಧಿತ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ 21 ದಿನಗಳ ನಂತರ ಹಸ್ತಾಂತರಿಸಿದ ಪಾಕಿಸ್ತಾನ

ಅಮೃತಸರ: (ಮೇ 14) ಪಂಜಾಬ್‌ನ ಎರಡೂ ದೇಶಗಳ ನಡುವಿನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ರೇಂಜರ್‌ಗಳು ಬಂಧಿಸಿದ ಬಿಎಸ್‌ಎಫ್ ಜವಾನ ಪೂರ್ಣಮ್ ಕುಮಾರ್ ಶಾ ಅವರನ್ನು 21 ದಿನಗಳ ನಂತರ ಬುಧವಾರದಂದು ಪಾಕಿಸ್ತಾನವು ಭಾರತಕ್ಕೆ ಹಸ್ತಾಂತರಿಸಿದೆ. ಪಾಕಿಸ್ತಾನದ ವಾಘಾ ಎದುರು ಅಮೃತಸರ ಜಿಲ್ಲೆಯ ಅಟ್ಟಾರಿ ಜಂಟಿ ಚೆಕ್ ಪೋಸ್ಟ್ (ಜೆಸಿಪಿ) ನಲ್ಲಿ ಬುಧವಾರ ಬೆಳಿಗ್ಗೆ 10:30ಕ್ಕೆ ಕಾನ್‌ಸ್ಟೆಬಲ್ ಅನ್ನು ಪಾಕಿಸ್ತಾನ ರೇಂಜರ್ಸ್ ಗಳು ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಹಸ್ತಾಂತರಿಸಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಬಿಎಸ್ಎಫ್ … Continue reading ಬಂಧಿತ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ 21 ದಿನಗಳ ನಂತರ ಹಸ್ತಾಂತರಿಸಿದ ಪಾಕಿಸ್ತಾನ