ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ. ಆದರೆ, ಅದರಲ್ಲಿ ತನ್ನ ವಿರುದ್ದ ಯಾವುದೇ ಪುರಾವೆಗಳು ಇಲ್ಲದ ಕಾರಣ ಬಹಿರಂಗಪಡಿಸುತ್ತಿಲ್ಲ ಎಂದಿದ್ದಾರೆ. ಗುವಾಹಟಿಯಲ್ಲಿ ಸೋಮವಾರ (ಫೆ.9) ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೊಗೊಯ್, “ನನ್ನ ಪತ್ನಿ 2013ರಲ್ಲಿ ಕೆಲಸದ ನಿಮಿತ್ತ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದರು. ಆ ವರ್ಷದ ಡಿಸೆಂಬರ್‌ನಲ್ಲಿ 10 ದಿನಗಳ ಭೇಟಿಯ ಸಮಯದಲ್ಲಿ … Continue reading ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್