ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ. “ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ … Continue reading ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!
Copy and paste this URL into your WordPress site to embed
Copy and paste this code into your site to embed