ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ಮೇ 9 ಮತ್ತು 10ರ ನಡುವೆ ರಾತ್ರಿ ಭಾರತದ ಜಮ್ಮು ಕಾಶ್ಮೀರದಿಂದ ಗುಜರಾತ್‌ವರೆಗಿನ ವಿಮಾನ ನಿಲ್ದಾಣ, ಸೇನಾ ನೆಲೆಗಳು ಸೇರಿದಂತೆ 26 ಪ್ರಮುಖ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಯತ್ನಿಸಿದೆ. ಎಲ್ಲಾ ಪ್ರಯತ್ನಗಳನ್ನು ನಮ್ಮ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ. ಇಂದು (ಮೇ.10) ಮತ್ತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ … Continue reading ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ