ಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ನಿಯೋಗವೊಂದನ್ನು ಭಾರತ ಸರ್ಕಾರ ರಚಿಸಿದ ಬೆನ್ನಲ್ಲೆ ಪಾಕಿಸ್ತಾನ ಕೂಡಾ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದೆ. ಭಾರತಕ್ಕೆ ಸೆಡ್ಡು ಹೊಡೆಯಲು ಭಾರತದ ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ವಿಶ್ವದ ಪ್ರಮುಖ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿತ್ತು. … Continue reading ಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ