ಪಾಕಿಸ್ತಾನ ರೈಲು ಹೈಜಾಕ್:  33 ಬಂಡುಕೋರರ ಹತ್ಯೆ; ಎಲ್ಲಾ ಒತ್ತೆಯಾಳುಗಳ ರಕ್ಷಣೆ

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ್ದ ಉಗ್ರರಿಂದ ಒಟ್ಟು 27 ಅರೆಸೇನಾ ಪಡೆಯ ಸೈನಿಕರು ಸಾವನ್ನಪ್ಪಿದ್ದರೆ, ಸೈನಿಕರು ಸುಮಾರು 33 ಬಂಡುಕೋರರನ್ನು ಹತ್ಯೆ ಮಾಡಿದ್ದಾರೆ. ಪಾಕಿಸ್ತಾನದ ವಶದಲ್ಲಿರುವ ಬಲೂಚಿಸ್ತಾನವನ್ನು ಸ್ವತಂತ್ರ್ಯಗೊಳಿಸಬೇಕು ಎಂದು ಹೋರಾಡುತ್ತಿರುವ ಬಲೂಚ್ ಲಿಬರೇಶನ್ ಆರ್ಮಿ (BLA) ಪಾಕಿಸ್ತಾನದ ಪ್ಯಾಸೆಂಜರ್ ರೈಲನ್ನೇ ಹೈಜಾಕ್ ಮಾಡಿತ್ತು. ಕ್ವೆಟ್ಟಾದಿಂದ ಖೈಬರ್ ಪಖ್ತುಂಕ್ವಾದ ಪೇಶಾವರ್‌ಗೆ ತೆರಳುತ್ತಿದ್ದ ಪಾಕಿಸ್ತಾನ ರೈಲ್ವೇ ಇಲಾಖೆಗೆ ಸೇರಿದ ಜಾಫರ್ ಎಕ್ಸ್‌ಪ್ರೆಸ್ ಅನ್ನು ಬಲೂಚಿಸ್ತಾನ ಬಂಡುಕೋರರು ಅಪಹರಿಸಿತ್ತು. ಈ ರೈಲಿನ ಸುಮಾರು 9 … Continue reading ಪಾಕಿಸ್ತಾನ ರೈಲು ಹೈಜಾಕ್:  33 ಬಂಡುಕೋರರ ಹತ್ಯೆ; ಎಲ್ಲಾ ಒತ್ತೆಯಾಳುಗಳ ರಕ್ಷಣೆ