ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನವದೆಹಲಿ: (ಮೇ 10) ಶನಿವಾರ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದಕ್ಕೆ ಬಂದ ಕೆಲವೇ ಗಂಟೆಗಳ ನಂತರ ಈ ಒಪ್ಪಂದವು ತೀವ್ರ ಒತ್ತಡಕ್ಕೆ ಒಳಗಾಯಿತು. ಪಾಕಿಸ್ತಾನವು ಒಪ್ಪಂದವನ್ನುಉಲ್ಲಂಘಿಸಿ ಡ್ರೋನ್ ದಾಳಿಗೆ ಯತ್ನ ನಡೆಸಿದ್ದು, ಭಾರತ ಪ್ರತ್ಯುತ್ತರ ನೀಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಈ ಉಲ್ಲಂಘನೆಗಳನ್ನು ಪರಿಹರಿಸಲು ಮತ್ತು ಪರಿಸ್ಥಿತಿಯನ್ನು “ಗಂಭೀರತೆ ಮತ್ತು ಜವಾಬ್ದಾರಿಯಿಂದ” ನಿಭಾಯಿಸಲು “ಸೂಕ್ತ ಕ್ರಮಗಳನ್ನು” ತೆಗೆದುಕೊಳ್ಳಬೇಕೆಂದು … Continue reading  ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ