ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕಿಸ್ತಾನಿ ನಟ ಫವಾದ್ ಖಾನ್ ಮತ್ತು ಭಾರತೀಯ ನಟಿ ವಾಣಿ ಕಪೂರ್ ನಟಿಸಿರುವ ‘ಅಬೀರ್ ಗುಲಾಲ್’ ಚಿತ್ರದ ಬಿಡುಗಡೆಯನ್ನು ಭಾರತದಲ್ಲಿ ನಿಷೇಧ ಹೇರಿರುವ ಕುರಿತು ನಟ ಪ್ರಕಾಶ್ ರಾಜ್ ಕಳವಳ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರಗಾಮಿ ದಾಳಿಯ ನಂತರ ಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸಲಾಗಿದೆ. ಈ ವಿಷಯವನ್ನು ಪ್ರಸ್ತಾಪಿಸಿದ ಪ್ರಕಾಶ್ ರಾಜ್, ಚಲನಚಿತ್ರ ನಿಷೇಧದ ಸಂಸ್ಕೃತಿಯನ್ನು ಖಂಡಿಸಿದರು. ನಿಷೇಧ ಹೇರುವಂತಹ ಅತ್ಯಂತ ಗಂಭೀರವಾದ ವಿಷಯವನ್ನು ಒಳಗೊಂಡಿರದ ಯಾವುದೇ ಕ್ರಮಗಳ ವಿರುದ್ಧ ತಮ್ಮ ನಿಲುವನ್ನು … Continue reading ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್