ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ಪ್ರಮುಖ ವೆಬ್‌ಸೈಟ್‌ಗಳು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಗುರಿಯಾಗಿಸಿಕೊಂಡು 15 ಲಕ್ಷಕ್ಕೂ ಹೆಚ್ಚು ಸೈಬರ್ ದಾಳಿಗಳನ್ನು ನಡೆಸಿದ ಏಳು ಅಡ್ವಾನ್ಸ್ಡ್ ಪರ್ಸಿಸ್ಟೆಂಟ್ ಥ್ರೆಟ್ (ಎಪಿಟಿ) ಗುಂಪುಗಳನ್ನು ಭಾರತೀಯ ಸೈಬರ್ ಏಜೆನ್ಸಿಗಳು ಗುರುತಿಸಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾರತದ ಪ್ರಮುಖ ಸ್ಥಳಗಳ ಕೆಲವು ಪಾಕಿಸ್ತಾನಿ ಗುಪ್ತಚರ ಕಾರ್ಯಾಚರಣೆಗಳು (ಪಿಐಒಗಳು) ‘ಡ್ಯಾನ್ಸ್ ಆಫ್ ಹಿಲರಿ’ ಮತ್ತು ‘ಕಾಲ್ಸ್ ಫ್ರಮ್ ಮಿಲಿಟರಿ’ ಎಂಬ ಸಂಕೇತನಾಮ ಹೊಂದಿರುವ ಮಾಲ್‌ವೇರ್‌ಗಳ ಮೂಲಕ ಭಾರತದಲ್ಲಿ ರಕ್ಷಣಾ ಸಿಬ್ಬಂದಿ … Continue reading ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!