ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಬೆಂಗಳೂರಿನ ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳನ್ನು ಅಗಲೀಕರಣಗೊಳಿಸಲು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆ 39 ಗುಂಟೆ ಭೂಮಿಗೆ 3,400 ಕೋಟಿ ರೂಪಾಯಿ ಮೌಲ್ಯದ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರು ರಾಜಮನೆತನದ ಕಾನೂನುಬದ್ಧ ವಾರಿಸುದಾರರಿಗೆ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ (ಮೇ 22, 2025) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ. ರಾಜ್ಯ ಸರ್ಕಾರದ ಎಲ್ಲ ವಾದಗಳನ್ನು ತಿರಸ್ಕರಿಸಿದ … Continue reading ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ