ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ಸ್ವಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಉದ್ಯಮ ಪಾಲುದಾರ ಆಚಾರ್ಯ ಬಾಲಕೃಷ್ಣ ವಿರುದ್ದ ಕೇರಳದ ಪಾಲಕ್ಕಾಡ್‌ನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಬಂಧನ ವಾರೆಂಟ್ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಔಷಧ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ಕೇರಳದ ಔಷಧ ನಿಯಂತ್ರಣ ಇಲಾಖೆ ದಾಖಲಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ದವೂ ಜಾಮೀನು ನೀಡಬಹುದಾದ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಹರಿದ್ವಾರ ಮೂಲದ ಆಯುರ್ವೇದ ಔಷಧ ತಯಾರಿಕಾ ಕಂಪನಿ ಪತಂಜಲಿ ಆಯುರ್ವೇದದ … Continue reading ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್