ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

ಜಾಗತಿಕ ಆಕ್ರೋಶದ ನಡುವೆಯೂ ಮಂಗಳವಾರದಿಂದ (ಸೆ.16) ಇಸ್ರೇಲ್ ತನ್ನ ನೆಲದ ಆಕ್ರಮಣವನ್ನು ( Ground Assault) ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ವಿಸ್ತರಿಸಿದೆ. ಅಮಾಯಕ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ಜೀವ ಉಳಿಸಿಕೊಳ್ಳಲು ಮಹಾ ಪಲಾಯನ ಹೊರಟಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಹೇಳಿಕೊಂಡಂತೆ ಗಾಝಾ ನಗರದ ಹೊರವಲಯದಿಂದ ಇಸ್ರೇಲ್ ತನ್ನ ಆಕ್ರಮಣ ಪ್ರಾರಂಭಿಸಿದೆ. ಅಲ್ಲಿ ಇಸ್ರೇಲ್ ಸೇನೆಯು ಕಳೆದ ಕೆಲ ದಿನಗಳಿಂದ ವೈಮಾನಿಕ ದಾಳಿ ಮೂಲಕ ಎತ್ತರದ ಗೋಪುರಗಳ ನಾಶವನ್ನು ಚುರುಕುಗೊಳಿಸಿತ್ತು. “ಗಾಝಾ ಹೊತ್ತಿ ಉರಿಯುತ್ತಿದೆ” ಎಂದು … Continue reading ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ