ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು. ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ … Continue reading ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ