ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ. 2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು. ಇದರ ನಾಯಕ … Continue reading ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ