ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು ಕಳುಹಿಸಿದ್ದಾರೆ. ಸ್ಥಳೀಯ ಸಂಸದ ಬೈಜಯಂತ್ ಜಯ ಪಾಂಡಾ ಭಾನುವಾರ ಒಡಿಶಾದ ಕೇಂದ್ರಪಾರ ಜಿಲ್ಲೆಯ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ದಲಿತ ಮಹಿಳೆ ತಯಾರಿಸಿದ ಊಟ ಸೇವಿಸಿದರು. ಒಂದು ದಿನದ ನಂತರ, ಗ್ರಾಮದ ಪ್ರಬಲ ಜಾತಿ ಮಕ್ಕಳು ಅಂಗನವಾಡಿಗೆ ಮರಳಿ, ದಲಿತ ಮಹಿಳೆ … Continue reading ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು