ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನು ಹತ್ಯೆಗೈದ ಪೋಷಕರು

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬ ಸದಸ್ಯರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಭಾನುವಾರ (ಡಿ.21) ನಡೆದಿದೆ. ಮಾನ್ಯ ಕೊಲೆಯಾದ ಯುವತಿ. ಇನಾಂ ವೀರಾಪೂರ ಗ್ರಾಮದ ಮಾನ್ಯಾ, ಅದೇ ಗ್ರಾಮದ ವಿವೇಕಾನಂದ ದೊಡ್ಡಮನಿ ಎಂಬ ದಲಿತ ಯುವಕನನ್ನು ಕುಟುಂಬದ ವಿರೋಧದ ನಡುವೆಯೂ ಈ ವರ್ಷದ ಮೇ ತಿಂಗಳಲ್ಲಿ ಮದುವೆಯಾಗಿದ್ದರು. ಮದುವೆಯ ನಂತರ ಮಾನ್ಯಾಳ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದ್ದ ಕಾರಣ, … Continue reading ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನು ಹತ್ಯೆಗೈದ ಪೋಷಕರು