ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

ಕೇಂದ್ರ ತನಿಖಾ ದಳ (ಸಿಬಿಐ) ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ, ವಲಯಾರ್‌ನಲ್ಲಿ ಮೃತಪಟ್ಟ ಬಾಲಕಿಯರ ಪೋಷಕರು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಬಾಲಕಿಯರ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಸಿಬಿಐಗೆ ನೋಟಿಸ್ ನೀಡಿದೆ. ಸಿಬಿಐ ನಡೆಸಿದ ಹೆಚ್ಚಿನ ತನಿಖೆಯಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಪಕ್ಷಪಾತದ ಮತ್ತು ಕೇವಲ ಬಾಹ್ಯ ಪರಿಗಣನೆಯ ತನಿಖೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ … Continue reading ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು