ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾಪತ್ತೆಯಾದ 20 ವರ್ಷದ ಭಾರತೀಯ ವಿದ್ಯಾರ್ಥಿನಿ ಸುದೀಕ್ಷಾ ಕೊನಾಂಕಿ ಮೃತಪಟ್ಟಿದ್ದಾರೆಂದು ಘೋಷಿಸುವಂತೆ ಆಕೆಯ ಪೋಷಕರು ಡೊಮಿನಿಕನ್ ರಿಪಬ್ಲಿಕ್‌ನ ಪೊಲೀಸರನ್ನು ಕೋರಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ. ಭಾರತದ ಪ್ರಜೆ ಹಾಗೂ ಅಮೆರಿಕದ ಖಾಯಂ ನಿವಾಸಿಯಾಗಿರುವ ಸುದೀಕ್ಷಾ ಅವರು ಮಾರ್ಚ್ 6ರಂದು ಪಂಟಾ ಕಾನಾ ಪಟ್ಟಣದ ರಿಯು ರಿಪಬ್ಲಿಕ್ ರೆಸಾರ್ಟ್‌ನಲ್ಲಿ ಕಡೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಡೊಮಿನಿಕನ್ ರಿಪಬ್ಲಿಕ್‌ಗೆ ರಜಾದಿನ ಕಳೆಯಲು ತೆರಳಿದ ಆಕೆ ಕಾಣೆಯಾಗಿದ್ದಾರೆ. ವ್ಯಾಪಕ ಹುಡುಕಾಟದ ಹೊರತಾಗಿಯೂ, ಆಕೆ ಪತ್ತೆಯಾಗಿಲ್ಲ ಎನ್ನಲಾಗಿದೆ. ಕೆರಿಬಿಯನ್ ದೇಶವಾದ ಡೊಮಿನಿಕನ್ … Continue reading ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು