ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಮೂರನೇ ದಿನವೂ ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆಯಾಗಿದೆ. ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಕಲಾಪ ಮುಂದೂಡಿಕೆಯಾಗಿದೆ. ನಂತರದ ಬೆಳವಣಿಗೆ ಕಾದು ನೋಡಬೇಕಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಉಭಯ ಸದನಗಳಲ್ಲಿ ಚರ್ಚಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ. “ಪ್ರತಿಪಕ್ಷಗಳ ಬೇಡಿಕೆಯನ್ನು ಪರಿಗಣಿಸುತ್ತಿಲ್ಲ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ. ಕಲಾಪಕ್ಕೆ ತಡೆಯಾದರೆ, ಅದರ ಅತಿದೊಡ್ಡ ಫಲಾನುಭವಿ ಸರ್ಕಾರ” ಎಂದು ತೃಣಮೂಲ … Continue reading ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ