ವಕ್ಫ್ ಕರಡು ಮಸೂದೆ ಅಂಗೀಕರಿಸಿದ ಜಂಟಿ ಸಂಸದೀಯ ಸಮಿತಿ : ಸದಸ್ಯರು ಭಿನ್ನಾಭಿಪ್ರಾಯ ತಿಳಿಸಲು ಅವಕಾಶ

ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಕ್ಫ್ (ತಿದ್ದುಪಡಿ) ಮಸೂದೆಯ ಕರಡು ವರದಿ ಮತ್ತು ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಮಾಡಿದ ಆವೃತ್ತಿಯನ್ನು ಬಹುಮತದಿಂದ ಅಂಗೀಕರಿಸಿದೆ ಎಂದು ಅಧ್ಯಕ್ಷ ಜಗದಾಂಬಿಕಾ ಪಾಲ್ ಬುಧವಾರ (ಜ.29) ತಿಳಿಸಿದ್ದಾರೆ. ಸಮಿತಿಯ 16 ಸದಸ್ಯರು ಕರಡು ವರದಿಯ ಪರ ಮತ ಚಲಾಯಿಸಿದರೆ, 11 ಸದಸ್ಯರು ವಿರೋಧಿಸಿದ್ದಾರೆ ಎಂದು ಪಾಲ್ ಹೇಳಿದ್ದಾರೆ. ಸಂಸದೀಯ ಸಮಿತಿ ಸದಸ್ಯರಿಗೆ ತಮ್ಮ ಭಿನ್ನಾಭಿಪ್ರಾಯ ತಿಳಿಸಲು ಇಂದು ಸಂಜೆ 4 ಗಂಟೆಯವರೆಗೆ ಸಮಯ ನೀಡಲಾಗಿದೆ. ಇಲ್ಲಿಯವರೆಗೆ, ತೃಣಮೂಲ ಕಾಂಗ್ರೆಸ್ ಸಂಸದರಾದ ಕಲ್ಯಾಣ್ … Continue reading ವಕ್ಫ್ ಕರಡು ಮಸೂದೆ ಅಂಗೀಕರಿಸಿದ ಜಂಟಿ ಸಂಸದೀಯ ಸಮಿತಿ : ಸದಸ್ಯರು ಭಿನ್ನಾಭಿಪ್ರಾಯ ತಿಳಿಸಲು ಅವಕಾಶ