ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ‘ಅನುಕರಣೀಯ’ ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ ನೀಡಬೇಕು ಎಂದು ಸಂಸದೀಯ ಸಮಿತಿ ಹೇಳಿದೆ. ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ನೇತೃತ್ವದ ಸಮಿತಿಯು ಸಂಸತ್ತಿನಲ್ಲಿ ಮಂಡಿಸಿರುವ ವರದಿಯಲ್ಲಿ ಹೆಚ್‌ಐಎಎಲ್‌ಗೆ ಯುಜಿಸಿಯಿಂದ ಇನ್ನೂ ಮಾನ್ಯತೆ ನೀಡದಿರುವ ಬಗ್ಗೆ ತನ್ನ ಕಳವಳ ವ್ಯಕ್ತಪಡಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಹೆಚ್‌ಐಎಎಲ್‌ ಮಾದರಿಯನ್ನು … Continue reading ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ